ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮ – ಪ್ರಶ್ನೋತ್ತರ ಹೊತ್ತಿಗೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮದಡಿಯಲ್ಲಿ ಪ್ರಶ್ನೋತ್ತರ ಹೊತ್ತಿಗೆಯನ್ನು ಪದವಿ ಪೂರ್ವ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗುವಂತೆ ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ನುರಿತ ಸಂಪನ್ಮೂಲ ತಜ್ಞರುಗಳ ಸಹಕಾರದೊಂದಿಗೆ ಹೊರತಂದಿದೆ.

You may have missed

Copyright © 2019. Karnataka Science and Technology Academy. All rights reserved.