ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಈ ದಿನ, ಅಂದು: ಪ್ರೊ. ಯು. ಆರ್. ರಾವ್ ರವರ ಜನ್ಮ ದಿನ

1 min read

ಪ್ರೊ. ಉಡುಪಿ ರಾಮಚಂದ್ರ ರಾವ್ 

  • 1932ರ ಮಾರ್ಚ್ 10ರಂದು ಜನನ.
  • ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಾಜಿ ಅಧ್ಯಕ್ಷರು ಮತ್ತು ಅಹಮದಾಬಾದ್ ನ ಫಿಸಿಕಲ್ ರೀಸರ್ಚ್ ಲ್ಯಾಬೊರೇಟರಿಯ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ತಿರುವನಂತಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ (ಐಐಎಸ್ ಟಿ) ಕುಲಾಧಿಪತಿಗಳಾಗಿದ್ದರು
  • ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆಎಸ್ ಟಿಎ) ಸಂಸ್ಥಾಪಕ ಅಧ್ಯಕ್ಷರು.
  • ರಾವ್ ರವರಿಗೆ 1976ರಲ್ಲಿ ಭಾರತ ಸರ್ಕಾರದಿಂದ ಪದ್ಮಭೂಷಣ ಹಾಗೂ 2017ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
  • 2013ರ ಮಾರ್ಚ್ 19ರಂದು ವಾಷಿಂಗ್ಟನ್ ನ ಸೆಟಲೈಟ್ ಹಾಲ್ ಆಫ್ ಫೇಮ್ ಗೆ ಸೇರ್ಪಡೆಯಾದ ಮೊದಲ ಭಾರತೀಯ
  • ಅಲ್ಲದೆ, 2016ರ ಮೇ 15ರಂದು ಅಂತಾರಾಷ್ಟ್ರೀಯ ಆಸ್ಟ್ರೋನಾಟಿಕ್ಸ್ ಫೆಡರೇಷನ್ (ಐಎಎಫ್) ನಲ್ಲಿ ಸೇರ್ಪಡೆಗೊಂಡ ಮೊದಲ ಭಾರತೀಯ.

ಪ್ರೊ.ಯು.ಆರ್.ರಾವ್ ಅವರ ಜನ್ಮ ದಿನದ ಅಂಗವಾಗಿ ಗೂಗಲ್ ಡೂಡಲ್ ಈ ಚಿತ್ರವನ್ನು ಪೋಸ್ಟ್ ಮಾಡಿದೆ.

Google ಗೆ ಧನ್ಯವಾದಗಳು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content