ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಅಂತಾರಾಷ್ಟ್ರೀಯ ವಿಚಾರಗೋಷ್ಠಿ: ಬೋಧನೆ, ಸಂಶೋಧನೆ ಮತ್ತು ಅಭ್ಯಾಸದಲ್ಲಿ ವೈದ್ಯಕೀಯ ನೈತಿಕತೆ – ಡಿಸೆಂಬರ್ 22, 2021 ; ಬೆಳಗ್ಗೆ 9:30 ರಿಂದ ಸಂಜೆ 5:30ರವರೆಗೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಬಿ.ಎಲ್.ಡಿ.ಇ. ಶ್ರೀ ಬಿ.ಎಂ. ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ವಿಜಯಪುರ ಇವರು ಜಂಟಿಯಾಗಿ ಡಿಸೆಂಬರ್ 22, 2021 ರಂದು ಬೆಳಗ್ಗೆ 9:00 ರಿಂದ ಸಂಜೆ 5:30ರವರೆಗೆ ‘ಬೋಧನೆ, ಸಂಶೋಧನೆ ಮತ್ತು ಅಭ್ಯಾಸದಲ್ಲಿ ವೈದ್ಯಕೀಯ ನೈತಿಕತೆ’ ಎಂಬ ವಿಷಯದಲ್ಲಿ ಅಂತಾರಾಷ್ಟ್ರೀಯ ವರ್ಚುಯಲ್ ವಿಚಾರಗೋಷ್ಠಿಯನ್ನು ಆಯೋಜಿಸಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content