ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರ
1 min readಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು 2023ರ ಆಗಸ್ಟ್ 29 ರಿಂದ ಸೆಪ್ಟೆಂಬರ್ 02 ರವರೆಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಆಯೋಜಿಸಿದೆ.
ಕಾರ್ಯಾಗಾರದಲ್ಲಿ 40 ಪ್ರತಿನಿಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದ್ದು, ಮೊದಲು ನೋಂದಾವಣೆ ಮಾಡಿದವರಿಗೆ ಅವಕಾಶ ಕಲ್ಪಿಸಲಾಗುವುದು.
- ನೋಂದಣಿ ಶುಲ್ಕ . 3,000/- (ರೂಪಾಯಿ ಮೂರು ಸಾವಿರ ಮಾತ್ರ)
- ವಸತಿ ಸೌಲಭ್ಯ ಬೇಕಾದಲ್ಲಿ ರೂ. 1,500/- ಗಳನ್ನು (5 ದಿನಗಳಿಗೆ) ಹೆಚ್ಚುವರಿಯಾಗಿ ನೀಡಬೇಕು
- ಕಾರ್ಯಾಗಾರದ 5 ದಿನಗಳಲ್ಲಿ ಊಟ ಮತ್ತು ಕಾಫಿ/ಟೀ ಒದಗಿಸಲಾಗುವುದು
ಆಸಕ್ತರು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು
audio-vidoe-brochure ScheduleFInal