ಆವಿಷ್ಕಾರ/ ನಾವೀನ್ಯತೆ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
1 min readಅಕಾಡೆಮಿಯು 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ. ಯು. ಆರ್. ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ. ಎಸ್. ಕೆ. ಶಿವಕುಮಾರ್ ಪುರಸ್ಕಾರ ಮತ್ತು ಜನಸಾಮಾನ್ಯರು ಮತ್ತು ಭೋದಕರಿಗೆ ಕೆ.ಎಸ್.ಟಿ.ಎ ಪುರಸ್ಕಾರಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್ ಸೈಟ್ www. kstacademy.in ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 20, 2024.