2020ರ ಜುಲೈ 14 ರಿಂದ 16

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2020ರ ಜುಲೈ 14 ರಿಂದ 16ರವರೆಗೆ ಪ್ರತಿ ದಿನ ಬೆಳಗ್ಗೆ 11:00 ರಿಂದ 1:30ರವರೆಗೆ ಜಿಯೋಇನ್ಫರ್ಮ್ಯಾಟಿಕ್ಸ್ ನ ಅನ್ವಯಿಕಗಳು-ವೆಬಿನಾರ್ ಕಾರ್ಯಾಗಾರವನ್ನು ನಡೆಸುತ್ತಿದೆ. ಆಸಕ್ತರು ನೋಂದಣಿ ಶುಲ್ಕ ರೂ. 300/-ಗಳನ್ನು ಪಾವತಿಸಿ ಭಾಗವಹಿಸಬಹುದಾಗಿದೆ.

ಕಾರ್ಯಾಗಾರದ ಕೈಪಿಡಿ ಈ ಲಿಂಕ್ ಮೂಲಕ ಪಡೆಯಬಹುದಾಗಿದೆ

ಭಾಗವಹಿಸಲಿಚ್ಚಿಸುವವರು ಈ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಹಕ್ಕುಗಳು 2019- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ. Copyright (c) 2019. Karnataka Science & Technology Academy
ಈ ವೆಬ್‌ಸೈಟ್ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಗೆ ಸೇರಿದೆ. This is the official website of Karnataka Science and Technology Academy
Skip to content