ಖ್ಯಾತ ಕೃಷಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ದಿವಂಗತ ಡಾ. ಎಂ. ಮಹದೇವಪ್ಪರವರಿಗೆ ನುಡಿನಮನ

ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ ಕಾರ್ಯಕ್ರಮದಡಿಯಲ್ಲಿ 08ನೇ ಉಪನ್ಯಾಸವನ್ನು ನುರಿತ ಕೃಷಿ ವಿಜ್ಞಾನಿಗಳಿಂದ 31.03.2021ರಂದು ಸಂಜೆ 5:00 ಗಂಟೆಗೆ ‘ಕೃಷಿ ವಿಜ್ಞಾನ’ ಎಂಬ ವಿಷಯ ಮಂಡನೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಕೃಷಿ ವಿಜ್ಞಾನಿ ದಿವಂಗತ ಡಾ. ಎಂ. ಮಹದೇವಪ್ಪರವರು ಕೃಷಿ ವಿಜ್ಞಾನಕ್ಕೆ ನೀಡಿದ ಕೊಡುಗೆಯ ಬಗ್ಗೆ ಉಪನ್ಯಾಸವನ್ನು ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಅಕಾಡೆಮಿಯ ವತಿಯಿಂದ ಚಾಮರಾಜನಗರದ ಗ್ರಾವಿಟಿ ವಿಜ್ಞಾನ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಈ ಲಿಂಕ್ ಮೂಲಕ ನೋಂದಾಯಿಸಿ

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:

  • gravitysciencefoundation@gmail.com
  • kstatraining@gmail.com
  • 9742065065

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಹಕ್ಕುಗಳು 2019- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ. Copyright (c) 2019. Karnataka Science & Technology Academy
ಈ ವೆಬ್‌ಸೈಟ್ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಗೆ ಸೇರಿದೆ. This is the official website of Karnataka Science and Technology Academy
Skip to content