ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ -9: ವಿಜ್ಞಾನದ ದಾರಿ

1 min read

27.04.2021 ರಂದು ಬೆಳಗ್ಗೆ 11:00 ಗಂಟೆಗೆ

ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ ಕಾರ್ಯಕ್ರಮದಡಿಯಲ್ಲಿ 09ನೇ ಉಪನ್ಯಾಸವನ್ನು 27.04.2021ರಂದು ಬೆಳಗ್ಗೆ 11:00 ಗಂಟೆಗೆ ‘ವಿಜ್ಞಾನದ ದಾರಿ’ ಎಂಬ ವಿಷಯದ ಮೇಲೆ ಡಾ. ಪಾಲಹಳ್ಳಿ ವಿಶ್ವನಾಥ್ ರವರು ಉಪನ್ಯಾಸ ನೀದಲಿದ್ದಾರೆ. ಕಾರ್ಯಕ್ರಮವನ್ನು ಅಕಾಡೆಮಿಯ ವತಿಯಿಂದ ಚಾಮರಾಜನಗರದ ಗ್ರಾವಿಟಿ ವಿಜ್ಞಾನ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:

  • gravitysciencefoundation@gmail.com
  • kstatraining@gmail.com
  • 9742065065

ಈ ಲಿಂಕ್ ಮೂಲಕ ನೋಂದಾಯಿಸಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content