ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮ: ಸೋಮವಾರದಿಂದ ಶನಿವಾರದವರೆಗೆ; ಸಂಜೆ 4:00 ರಿಂದ 5:00 ಗಂಟೆಯವರೆಗೆ

1 min read

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಜಂಟಿಯಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ವೆಬಿನಾರ್ ಕಾರ್ಯಕ್ರಮ ಸೋಮವಾರ – ಶನಿವಾರ (ರಜಾದಿನಗಳನ್ನು ಹೊರತುಪಡಿಸಿ) ಸಂಜೆ 4:00 ರಿಂದ 5:00ರವರೆಗೆ ನಡೆಯುತ್ತದೆ

ಕೆಳಕಂಡ ಪಟ್ಟಿಯ ಪಿಡಿಎಫ್ ಅನ್ನು ಈ ಲಿಂಕ್ ಮೂಲಕ ಪಡೆಯಬಹುದಾಗಿದೆ.

ಪಿಡಿಎಫ್ ಅನ್ನು ಕಂಪೂಟರ್/ಲ್ಯಾಪ್ ಟಾಪ್ /ಮೊಬೈಲ್ ಗೆ ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಲಿಂಕ್ ಒತ್ತಿ ಭಾಗವಹಿಸಿ

s2-1

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content