ಸಂಶೋಧನಾ ಕಾರ್ಯಕ್ಕಾಗಿ ಸಂಖ್ಯಾಶಾಸ್ತ್ರೀಯ ದತ್ತಾಂಶ ವಿಶ್ಲೇಷಣೆ
1 min readಅಕಾಡೆಮಿಯು 2024ರ ಜನವರಿ 18 ರಿಂದ 22ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ನಡೆಸುತ್ತಿದೆ. ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ವಲಯ, ಕಾರ್ಪೊರೇಟ್, ಸಂಶೋಧನಾ ಸಂಸ್ಥೆಗಳು ಮತ್ತು ಎನ್‌ಜಿಒಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸಕ್ತರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ.
Statistica-Analysis-workshop