Skip to content

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ

2020 ರ ಜೂನ್ 17 – 20

ಅಕಾಡೆಮಿಯು 2020ರ ಜೂನ್ 17 ರಿಂದ 20 ರವರೆಗೆ ನಾಲ್ಕು ದಿನಗಳ ವೆಬಿನಾರ್ ತರಬೇತಿಯನ್ನು ‘ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ’ ವಿಷಯದಲ್ಲಿ ಆಯೋಜಿಸುತ್ತಿದೆ. ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ನೋಂದಣಿ ಮೊತ್ತ ಪಾವತಿಸಿ ಭಾಗವಹಿಸಬಹುದಾಗಿದೆ.

ಈ ಲಿಂಕ್ ಮೂಲಕ ಕಾರ್ಯಕ್ರಮದ ಕೈಪಿಡಿ ಪಡೆಯಬಹುದಾಗಿದೆ.

ಈ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.