ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರ

1 min read

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು 2023ರ ಆಗಸ್ಟ್ 29 ರಿಂದ ಸೆಪ್ಟೆಂಬರ್ 02 ರವರೆಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಆಯೋಜಿಸಿದೆ.

ಕಾರ್ಯಾಗಾರದಲ್ಲಿ 40 ಪ್ರತಿನಿಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದ್ದು, ಮೊದಲು ನೋಂದಾವಣೆ ಮಾಡಿದವರಿಗೆ ಅವಕಾಶ ಕಲ್ಪಿಸಲಾಗುವುದು.

  • ನೋಂದಣಿ ಶುಲ್ಕ . 3,000/- (ರೂಪಾಯಿ ಮೂರು ಸಾವಿರ ಮಾತ್ರ)
  • ವಸತಿ ಸೌಲಭ್ಯ ಬೇಕಾದಲ್ಲಿ ರೂ. 1,500/- ಗಳನ್ನು (5 ದಿನಗಳಿಗೆ) ಹೆಚ್ಚುವರಿಯಾಗಿ ನೀಡಬೇಕು
  • ಕಾರ್ಯಾಗಾರದ 5 ದಿನಗಳಲ್ಲಿ ಊಟ ಮತ್ತು ಕಾಫಿ/ಟೀ ಒದಗಿಸಲಾಗುವುದು

ಆಸಕ್ತರು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು

audio-vidoe-brochure

ScheduleFInal

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content