ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರ ಅಭಿವೃದ್ಧಿ ರಾಷ್ಟ್ರೀಯ ಸಮ್ಮೇಳನ

1 min read

ಅಕಾಡೆಮಿಯು “ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರ ಅಭಿವೃದ್ಧಿ” ವಿಷಯದ ಮೇಲೆ 3 ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ದಿನಾಂಕ: 22/11/2023 ರಿಂದ 24/11/2023ರ ವರೆಗೆ (ಬುಧವಾರ ದಿಂದ ಶುಕ್ರವಾರ) ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಅಲ್ಲದೆ ಈ ಸಮ್ಮೇಳನದಲ್ಲಿ ಸಂಶೋಧನಾ ಪ್ರಸ್ತುತಿ ಹಾಗೂ ಮಾಡಲ್ ಪ್ರದರ್ಶನ (Research Paper & Working Model Presentation)ಕ್ಕೂ ಸಹ ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಸ್ತುತಿ ಹಾಗೂ ಮಾಡಲ್ ಗಳಿಗೆ ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನನಾ ವಿದ್ಯಾರ್ಥಿಗಳು, ಸಂಶೋಧಕರು/ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರು/ಉಪನ್ಯಾಸಕರು ಭಾಗವಹಿಸಬಹುದಾಗಿದ್ದು, ನಿಗದಿತ ಶುಲ್ಕವನ್ನು ಪಾವತಿಸಿ ದಿನಾಂಕ: 15/11/2023ರಳೊಗಾಗಿ ನೋಂದಾಯಿಸಿ ಕೊಳ್ಳಬಹುದಾಗಿದೆ.

ಸಮ್ಮೇಳನದಲ್ಲಿ ಪ್ರಸ್ತುತ ಪಡಿಸಿದ ಆಹ್ವಾನಿತ  ಉಪನ್ಯಾಸಗಳು, ಸಂಶೋಧನಾ ಪತ್ರಗಳು ಹಾಗೂ ಮಾಡಲ್ ಗಳ ವಿವರಗಳನ್ನು ISBN ಸಂಖ್ಯೆಯನ್ನು ಹೊಂದಿರುವ ಸಮ್ಮೇಳನ ಪ್ರೊಸಿಡಿಂಗ್ ರೂಪದಲ್ಲಿ ಹೊರತರಲಾಗುವುದು.

ಈ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ

Conference-Brochure-Climate-Resilience

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content