ಉದ್ದೇಶಗಳು
- ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣಕ್ಕೆ ಪೂರಕವಾದ ವಿಷಯಗಳಲ್ಲಿ ಶಿಕ್ಷಕರು ತಮ್ಮ ಜ್ಞಾನಪರಿಧಿಯನ್ನು ವಿಸ್ತರಿಸಿಕೊಳ್ಳಲು ಅನುವು ಮಾಡಿಕೊಡುವುದು.
- ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಾಗುತ್ತಿರುವ ಸಂಶೋಧನೆಗಳು/ಆವಿಕ್ಷಾರಗಳ ಬಗ್ಗೆ ಅರಿವು ಮೂಡಿಸುವುದು.
ಕಾರ್ಯಕ್ರಮ
- ಈ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಪದವಿ ಶಿಕ್ಷಕರು ಮತ್ತು ಸಂಶೋಧನಾ ವಿದ್ಯಾರ್ಥೀಗಳಿಗಾಗಿ ನಡೆಸಲಾಗುತ್ತಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅಕಾಡೆಮಿಯು ನೋಂದನಿಗೆ ಅರ್ಜಿ ಆಹ್ವಾನಿಸಿ ಪ್ರಕಟಣೆ ನೀಡಿದಾಗ ಆನ್ ಲೈನ್ ಮೂಲಕ ನೊಂದಾವಣೆಯನ್ನು ಮಾಡಿಕೊಳ್ಳಬಹುದಾಗಿದೆ.
- ಅಕಾಡೆಮಿಯ ಇತ್ತೀಚಿನ ಪ್ರಕಟಣೆಗಳನ್ನು ಪಡೆಯಲು ತಮ್ಮ ಹೆಸರನ್ನು ನೊಂದಾಯಿಸಿ