ವಿಜ್ಞಾನ ಪ್ರಸಾರ್, ನವದೆಹಲಿ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಜಂಟಿಯಾಗಿ ‘ಕುತೂಹಲಿ’ ಕನ್ನಡ ವಿಜ್ಞಾನ ಸಂವಹನ, ಪ್ರಚಾರ ಹಾಗೂ ವಿಸ್ತರಣೆಯ ಚಳುವಳಿಯನ್ನು ಆರಂಭಿಸಿದೆ. ಈ ಕಾರ್ಯಕ್ರಮದ ಅಂಗವಾಗಿ ಕನ್ನಡ ವಿಜ್ಞಾನ ಜಾಲಗೋಷ್ಠಿಗಳು, ಕುತೂಹಲಿ ಕನ್ನಡ ವಿಜ್ಞಾನ ಪತ್ರಿಕೆ, ವಿಜ್ಞಾನ ಬರೆವಣಿಗೆ, ವಿಜ್ಞಾನ ಪತ್ರಿಕೋದ್ಯಮದ ಕಾರ್ಯಾಗಾರಗಳು, ತರಬೇತಿ ಹಾಗೂ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈವರೆಗೆ ಪ್ರಕಟಿಸಲಾಗಿರುವ ಕುತೂಹಲಿ ಕನ್ನಡ ವಿಜ್ಞಾನ ಪತ್ರಿಕೆಗಳನ್ನು ಈ ಕೆಳಕಂಡಂತಿವೆ