ಬೆಂಗಳೂರಿನಲ್ಲಿ ವಿಜ್ಞಾನ ನಗರ ಸ್ಥಾಪನೆ
ಬೆಂಗಳೂರಿನ ಸಮೀಪ ವಿಜ್ಞಾನ ನಗರವನ್ನು ಸ್ಥಾಪಿಸುವ ಸಲುವಾಗಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಸನ್ಮಾನ್ಯ ಶ್ರೀ ಎನ್. ಎಸ್. ಭೋಸರಾಜುರವರು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಕೃಷ್ಣಾ ರೆಡ್ಡಿ ರವರನ್ನು ಭೇಟಿಮಾಡಿ ಚರ್ಚಿಸಿದರು