ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಎಚ್. ಎಸ್. ಸಾವಿತ್ರಿರವರ ಸಂದರ್ಶನ
ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಹೆಚ್. ಎಸ್. ಸಾವಿತ್ರಿ, ನಿವೃತ್ತ ಮುಖ್ಯಸ್ಥರು, ಜೀವ ರಸಾಯನ ಶಾಸ್ತ್ರ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಹಾಗೂ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಹಿರಿಯ ವಿಜ್ಞಾನಿ ಇವರ ಸಂದರ್ಶನ