ಈ ಪುಟದ ನವೀಕರಣ ದಿನಾಂಕ This Page was last updated on ಜುಲೈ 4th, 2020 at 11:51 ಫೂರ್ವಾಹ್ನ

  • ವಿಜ್ಞಾನ ಸಂವಹನದ ಮೂಲಕ, ವಿಶೇಷವಾಗಿ ಕನ್ನಡದಲ್ಲಿ, ಸಮಾಜದಾದ್ಯಂತ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು
  • ಶಿಕ್ಷಣ-ಕೃಷಿ-ಉದ್ಯಮ ಸಂಪರ್ಕದ ಮೂಲಕ, ಗಾಮೀಣ ಪ್ರದೇಶವನ್ನು ಕೇಂದ್ರೀಕರಿಸಿ, ತಂತ್ರಜ್ಞಾನ ಪ್ರಸರಣಕ್ಕೆ ಅವಕಾಶ ಕಲ್ಪಿಸುವುದು
  • ಸಾಮಾಜಿಕ ಒಳಿತಿಗಾಗಿ ನಾವೀನ್ಯತೆ/ಆವಿಷ್ಕಾರ ಮತ್ತು ಉದ್ಯಮಶೀಲತೆಯನ್ನು ಬೆಳೆಸುವುದು
  • ಪ್ರಶಸ್ತಿಗಳ ಮೂಲಕ ಪ್ರತಿಭೆ ಹಾಗೂ ಕೊಡುಗೆಗಳನ್ನು ಗುರುತಿಸುವುದು
  • ಸಮ್ಮೇಳನಗಳನ್ನು ಮತ್ತು ವಿಜ್ಞಾನ ಜನಪ್ರಿಯ ಕಾರ್ಯಕ್ರಮಗಳನ್ನು ಆಯೋಜಿಸುವುದು
  • ವಿಜ್ಞಾನ ಮತ್ತು ತಂತ್ರಜ್ಞಾನದ ಮುಂಚೂಣಿ ವಿಷಯಗಳಲ್ಲಿ ಕೌಶಲ್ಯಾಭಿವೃದ್ಧಿಗೆ ಸಂಪನ್ಮೂಲ ಕೇಂದ್ರವಾಗಿ ಕಾರ್ಯನಿರ್ವಹಿಸುವುದು
  • ರಾಜ್ಯಕ್ಕೆ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ/ಆವಿಷ್ಕಾರ ನೀತಿ ಸಲಹಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುವುದು

ಹಕ್ಕುಗಳು 2019- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ. Copyright (c) 2019. Karnataka Science & Technology Academy
ಈ ವೆಬ್‌ಸೈಟ್ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಗೆ ಸೇರಿದೆ. This is the official website of Karnataka Science and Technology Academy
Skip to content