ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಉತ್ಕೃಷ್ಟ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಕಾಡೆಮಿಯ ಫೆಲೋಶಿಪ್ ನೀಡಲಾಗುತ್ತಿದೆ.
ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನದ 12 ಡೊಮೈನ್ ಗಳಲ್ಲಿ ಸಾಧಕರನ್ನು ಗುರುತಿಸಿ ‘ಫೆಲೊ ಆಫ್ ಕೆ.ಎಸ.ಟಿ.ಎ.’ ನೀಡಿ ಗೌರವಿಸಿದೆ. ವಿವರ ಕೆಳಕಂಡಂತಿದೆ:
FellowList